ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೇವಾಲಯದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ

ದೇವಾಲಯದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ

 


ಕಾರ್ಕಳ : ದೇವಾಲಯದ ಅರ್ಚಕರಾದ ರವಳನಾಥ ಶರ್ಮ(32)ವರ್ಷದವರಾಗಿದ್ದು, ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ನಗರದ ಸ್ಟೇಟ್‌ಬ್ಯಾಂಕ್ ಇಂಡಿಯಾ ಬಳಿಯ ಮಹಾಲಸ ನಿವಾಸಿಯಾಗಿರುವ ಅವರು ಎಂಬಿಎ ಪದವೀದಾರರಾಗಿದ್ದರು. 


ಈ ಹಿಂದೆ ಕಾರ್ಕಳದ ಕಾಲೇಜುವೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದರು. ಮೃತರು ತಂದೆ,ತಾಯಿ,ತಮ್ಮ,ಪತ್ನಿ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.


ನಗರ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಅಗಮಿಸಿ ಮಹಜರು ನಡೆಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post