ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ ಅಂತಿಮ ಫಲಿತಾಂಶ ಘೋಷಣೆ

ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ ಅಂತಿಮ ಫಲಿತಾಂಶ ಘೋಷಣೆ

 



ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಘೋಷಿಸಿದ್ದು, ಶುಭಂ ಕುಮಾರ್ ಎಂಬವರು ಈ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.


ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದ್ದು, 'ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2020ರ ಅಂತಿಮ ಫಲಿತಾಂಶವನ್ನು ಘೋಷಿಸಿದೆ


ಒಟ್ಟು 761 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ' ಎಂದು ತಿಳಿಸಿದೆ.


ಶುಭಂ ಕುಮಾರ್ (Shubham Kumar) 1ನೇ ಸ್ಥಾನ ಗಳಿಸಿದ್ದು, ಅವರು ಐಐಟಿ ಬಾಂಬೆಯಿಂದ ಬಿ.ಟೆಕ್ (Civil Engineering) ನಲ್ಲಿ ಪದವಿ ಪಡೆದಿದ್ದಾರೆ. 


ಮಹಿಳಾ ಅಭ್ಯರ್ಥಿ ಜಾಗೃತಿ ಆವಾಸ್ತಿ (Jagrati Awasthi) ಎರಡನೇ ಶ್ರೇಯಾಂಕವನ್ನು ಪಡೆದಿದ್ದು, ಅವರು ಮಣಿತ್ ಭೋಪಾಲ್ʼನಿಂದ ಬಿ.ಟೆಕ್ (Electrical Engineering) ನಲ್ಲಿ ಪದವಿ ಪಡೆದಿದ್ದಾರೆ.


0 تعليقات

إرسال تعليق

Post a Comment (0)

أحدث أقدم