ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಉಪೇಂದ್ರ ಅವರ ಹುಟ್ಟುಹಬ್ಬ; ಕಬ್ಜ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಇಂದು ಉಪೇಂದ್ರ ಅವರ ಹುಟ್ಟುಹಬ್ಬ; ಕಬ್ಜ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

 


ಬೆಂಗಳೂರು ; ರಿಯಲ್ ಸ್ಟಾರ್ ಉಪೇಂದ್ರ ಅವರ ಇಂದು 53 ನೇ ವಸಂತಕ್ಕೆ ಕಾಲಿಟ್ಟಿದ್ದು ಉಪೇಂದ್ರ ಅಭಿನಯಿಸುತ್ತಿರುವ 'ಕಬ್ಜ' ಚಿತ್ರದ ಮೋಷನ್ ಪೋಸ್ಟರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.


ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಪ್ಯಾನ್ ಇಂಡಿಯಾ ಸಿನಿಮಾಗೇ ಆರ್ ಚಂದ್ರು ಆಕ್ಷನ್ ಕಟ್ ಹೇಳಿದ್ದು ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ. 


ದೀಪಾವಳಿ ಹಬ್ಬಕ್ಕೆ ಟೀಸರ್ ರಿಲೀಸ್ ಮಾಡಲು ಚಿತ್ರ ತಂಡ ನಿರ್ಧರಿಸಿದೆ ಕಿಚ್ಚ ಸುದೀಪ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم