ಬೆಂಗಳೂರು: ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂತ್ರಿ ಶ್ರೀ ಬಿ ಸಿ ನಾಗೇಶ್ ಅವರು ಶುಕ್ರವಾರ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ 34ನೆ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.
ಮಹತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಶಕ್ತಿಯನ್ನು ಶ್ರೀ ಕೃಷ್ಣನು ಕರುಣಿಸಲೆಂದು ಶ್ರೀಗಳು ಅನುಗ್ರಹಿಸಿದರು. ಸಚಿವರ ಪತ್ನಿ ಮತ್ತು ಪುತ್ರಿಯೂ ಆಗಮಿಸಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق