ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡ ಚಿತ್ರರಂಗದ ಮೇರು ನಟ ಕಲಾಕೇಸರಿ ಉದಯಕುಮಾರ್ ಪತ್ನಿ ಸುಶೀಲಾ ದೇವಿ‌ ನಿಧನ

ಕನ್ನಡ ಚಿತ್ರರಂಗದ ಮೇರು ನಟ ಕಲಾಕೇಸರಿ ಉದಯಕುಮಾರ್ ಪತ್ನಿ ಸುಶೀಲಾ ದೇವಿ‌ ನಿಧನ

 



ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಮೇರು ನಟ ಕಲಾಕೇಸರಿ ಉದಯಕುಮಾರ್ ಪತ್ನಿ ಸುಶೀಲಾ ದೇವಿ ನಿಧನ ರಾಗಿದ್ದಾರೆ.


ಉದಯಕುಮಾರ್ ಅವರು 1969ರಲ್ಲಿ ಸ್ಥಾಪಿಸಿದ್ದ ಉದಯಕಲಾ ನಿಕೇತನ ಸಂಸ್ಥೆಯ ಅಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಿದ ಸುಶೀಲಾದೇವಿ (84) ವರ್ಷ ಅವರು ನಿಧನರಾಗಿದ್ದಾರೆ


ಉದಯಕಲಾ ನಿಕೇತನ ಸಂಸ್ಥೆಯ ಮೂಲಕ, ನಟನೆ, ನೃತ್ಯ ಮತ್ತು ಸಂಗೀತ ತರಬೇತಿ ಶಿಬಿರಗಳು, ಕಾರ್ಯಾಗಾರಗಳನ್ನು ಸಂಸ್ಥೆಯ ಮೂಲಕ ನಡೆಸುತ್ತಾ ನಿರಂತರವಾಗಿ ಸಾಂಸ್ಕತಿಕ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.


 ಉದಯಕುಮಾರ್‌ ಅವರ ಮೊದಲ ಪತ್ನಿ ಕಮಲಮ್ಮ 2019ರ ಡಿ. 11ರಂದು ನಿಧನರಾಗಿದ್ದರು

0 Comments

Post a Comment

Post a Comment (0)

Previous Post Next Post