ಉಪ್ಪಿನಂಗಡಿ ; ಬುಲೆಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಉಪ್ಪಿನಂಗಡಿ ಬೈಪಾಸ್ ನಲ್ಲಿ ಸೋಮವಾರದಂದು ನಡೆದಿದೆ.
ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆಯಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆಗೆ ಎಳೆಯಲ್ಪಟ್ಟಿದ್ದಾನೆ ಎನ್ನಲಾಗಿದೆ.
ಇದರಿಂದಾಗಿ ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ
إرسال تعليق