ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ ಜಗ್ಗೇಶ್ ಅವರ ಪತ್ನಿ ಪರಿಮಳ ಅವರ ಹುಟ್ಟು ಹಬ್ಬದ ಸಂಭ್ರಮ

ನಟ ಜಗ್ಗೇಶ್ ಅವರ ಪತ್ನಿ ಪರಿಮಳ ಅವರ ಹುಟ್ಟು ಹಬ್ಬದ ಸಂಭ್ರಮ

 


ಬೆಂಗಳೂರು: ನಟ ಜಗ್ಗೇಶ್ ಅವರು ಪತ್ನಿ ಪರಿಮಳಾ ಅವರ ಹುಟ್ಟು ಹಬ್ಬಕ್ಕೆ ಜಗ್ಗೇಶ್ ಅವರು ಟ್ವಿಟರ್‌ನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪರಿಮಳಾ ಅವರು ಬುಧವಾರ 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಈ ಕಾರಣದಿಂದ ಜಗ್ಗೇಶ್‌ ತಮ್ಮ ಟ್ವಿಟರ್ ಖಾತೆಯಲ್ಲಿ ಪರಿಮಳಾ ಅವರ ಫೋಟೊಗಳನ್ನು ಶೇರ್ ಮಾಡಿದ್ದಾರೆ.

0 Comments

Post a Comment

Post a Comment (0)

Previous Post Next Post