ಬೆಂಗಳೂರು: ನಟ ಜಗ್ಗೇಶ್ ಅವರು ಪತ್ನಿ ಪರಿಮಳಾ ಅವರ ಹುಟ್ಟು ಹಬ್ಬಕ್ಕೆ ಜಗ್ಗೇಶ್ ಅವರು ಟ್ವಿಟರ್‌ನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪರಿಮಳಾ ಅವರು ಬುಧವಾರ 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಈ ಕಾರಣದಿಂದ ಜಗ್ಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಪರಿಮಳಾ ಅವರ ಫೋಟೊಗಳನ್ನು ಶೇರ್ ಮಾಡಿದ್ದಾರೆ.
إرسال تعليق