ಪುತ್ತೂರು : ತಾಲೂಕಿನಲ್ಲಿ ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ ಶರಣಾಗಿರುವ ಘಟನೆಯೊಂದು ಪುತ್ತೂರಿನ ಬಡಗನ್ನೂರು ಗ್ರಾಮದ ಪಾದಕರಿಯ ಎಂಬಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ (84 ವರ್ಷ) ಮತ್ತು ಶಾರದಾ (76 ವರ್ಷ) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸ ಬಟ್ಟೆ ಧರಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಜವಾದ ಕಾರಣ ಏನೆಂಬುದು ತಿಳಿದು ಬರಬೇಕಾಗಿದೆ.
إرسال تعليق