ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರು; ತಾಯಿ ಮಗುವಿನ ಬರ್ಬರ ಹತ್ಯೆ

ಬೆಂಗಳೂರು; ತಾಯಿ ಮಗುವಿನ ಬರ್ಬರ ಹತ್ಯೆ

 


ಬೆಂಗಳೂರು: ಸಿಟಿಯಲ್ಲಿನ ತಾಯಿ, ಎರಡೂವರೆ ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಿರುವ ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಘಟನೆ ನಡೆದಿದೆ.


ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಇಂದು ಮುಂಜಾನೆ ತಾಯಿ-ಮಗುವಿನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಗಂಡ ಮುಂಜಾನೆ ಕೆಲಸಕ್ಕೆ ಹೋದ ಬಳಿಕ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ವೇಳೆಗೆ ಸಂಬಂಧಿಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

0 Comments

Post a Comment

Post a Comment (0)

Previous Post Next Post