ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್ ಐ ಆತ್ಮಹತ್ಯೆ

ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್ ಐ ಆತ್ಮಹತ್ಯೆ

 





ಚಿತ್ರದುರ್ಗ ; ಇಲ್ಲಿನ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಮೃತಪಟ್ಟವರನ್ನು ಎಎಸ್‌ಐ ಗುರುಮೂರ್ತಿ (50)ವರ್ಷ ಎಂದು ಗುರುತಿಸಲಾಗಿದೆ. 


ಭಾನುವಾರ ಗುರುಮೂರ್ತಿ ಅವರ ಶವ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

0 تعليقات

إرسال تعليق

Post a Comment (0)

أحدث أقدم