ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಪೂರ್ತಿ ಅವರಿಗೆ ಡಾಕ್ಟರೇಟ್

ಸ್ಪೂರ್ತಿ ಅವರಿಗೆ ಡಾಕ್ಟರೇಟ್




ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದಲ್ಲಿ ಸಹಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಸ್ಪೂರ್ತಿ ಪುಷ್ಪರಾಜ ಶೆಟ್ಟಿ ಅವರು ‘ಎನರ್ಜಿ ಎವೇರ್ ರೂಟಿಂಗ್ ಪ್ರೊಟೊಕಾಲ್ ಫಾರ್ ಇಂಟರ್ನೆಟ್ ಆಫ್ ಥಿಂಗ್ಸ್’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇತ್ತೀಚೆಗೆ ಡಾಕ್ಟರೇಟ್ ಪದವಿ ಘೋಷಿಸಿದೆ.


ಇವರು ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧನಾ ಕೇಂದ್ರದಲ್ಲಿ ಕಂಪ್ಯೂಟರ್ & ಕಮ್ಯೂನಿಕೇಶನ್ ವಿಭಾಗದ ಮುಖ್ಯಸ್ಥ ಡಾ. ಉದಯ ಕುಮಾರ್ ಕೆ ಶೆಣೈ ಇವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದರು.


0 تعليقات

إرسال تعليق

Post a Comment (0)

أحدث أقدم