ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ಮತ್ತು ಮಾನವಿಕ ವಿಜ್ಞಾನ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ. ಕುರುವೇರಿ ಕೃಷ್ಣ ಭಟ್ ಕೆಲ್ಲಂಕ್ರ (72) ಇವರು ಗುರುವಾರ ಮಂಗಳೂರಿನಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಮೃತರ ಅಂತ್ಯಕ್ರಿಯೆಯನ್ನು ಕರೋಪಾಡಿ ಗ್ರಾಮದ ಕೆಲ್ಲಂಕ್ರದ ಭಟ್ಸ್ ಫಾರ್ಮ್‌ನಲ್ಲಿ ನಡೆಸಲಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು 3 ಪುತ್ರಿಯರು, ಓರ್ವ ಪುತ್ರ ಹಾಗೂ ಪತ್ನಿಯನ್ನು ಅಗಲಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق