ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

 


ಹಾಸನ:  ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಸಾವಿಗೀಡಾಗಿದ ಘಟನೆಯೊಂದು ಹಾಸನ ಹೊರವಲಯದ ಕಾಲೇಜೊಂದರ ಹಾಸ್ಟೆಲ್​ನಲ್ಲಿ ಈ ಪ್ರಕರಣ ನಡೆದಿದೆ.

ಹೇಮಂತ್​ ಗೌಡ (20)ವರ್ಷ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಅರಸಿಕೆರೆಯ ಹಿರಿಯಾಳು ಗ್ರಾಮದ ತೌಪೇಗೌಡ-ಜಯಂತಿ ದಂಪತಿಯ ಪುತ್ರ ಎನ್ನಲಾಗಿದೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ನಿಖರವಾದ ತಿಳಿದು ಬಂದಿಲ್ಲ. ಹಾಸ್ಟೆಲ್​ಗೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.


0 Comments

Post a Comment

Post a Comment (0)

Previous Post Next Post