ಹಾಸನ: ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಸಾವಿಗೀಡಾಗಿದ ಘಟನೆಯೊಂದು ಹಾಸನ ಹೊರವಲಯದ ಕಾಲೇಜೊಂದರ ಹಾಸ್ಟೆಲ್ನಲ್ಲಿ ಈ ಪ್ರಕರಣ ನಡೆದಿದೆ.
ಹೇಮಂತ್ ಗೌಡ (20)ವರ್ಷ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಅರಸಿಕೆರೆಯ ಹಿರಿಯಾಳು ಗ್ರಾಮದ ತೌಪೇಗೌಡ-ಜಯಂತಿ ದಂಪತಿಯ ಪುತ್ರ ಎನ್ನಲಾಗಿದೆ.
ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ನಿಖರವಾದ ತಿಳಿದು ಬಂದಿಲ್ಲ. ಹಾಸ್ಟೆಲ್ಗೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.
إرسال تعليق