ನವದೆಹಲಿ : ದೇಶದಲ್ಲಿ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.
ಇದರೊಂದಿಗೆ ಸತತ ಐದನೇ ದಿನವೂ ಇಂಧನ ಬೆಲೆ ಏರಿಕೆಯಾಗಿದ್ದು, ಇವತ್ತು ತೈಲ ಕಂಪನಿಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 35 ಪೈಸೆ ಹೆಚ್ಚಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 111.34 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 102.23 ರೂ. ಗೆ ಏರಿಕೆಯಾಗಿದೆ.
Post a Comment