ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಮತ್ತೆ ಇಂಧನ ಬೆಲೆ ಏರಿಕೆ

ಇಂದು ಮತ್ತೆ ಇಂಧನ ಬೆಲೆ ಏರಿಕೆ

 


ನವದೆಹಲಿ : ದೇಶದಲ್ಲಿ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.

ಇದರೊಂದಿಗೆ ಸತತ ಐದನೇ ದಿನವೂ ಇಂಧನ ಬೆಲೆ ಏರಿಕೆಯಾಗಿದ್ದು, ಇವತ್ತು ತೈಲ ಕಂಪನಿಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 35 ಪೈಸೆ ಹೆಚ್ಚಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 111.34 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 102.23 ರೂ. ಗೆ ಏರಿಕೆಯಾಗಿದೆ.


0 تعليقات

إرسال تعليق

Post a Comment (0)

أحدث أقدم