ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಟ್ಟೆಯಲ್ಲಿ ಕನ್ನಡ ಹಾಡುಗಳ ಗಾಯನ ಕಾರ್ಯಕ್ರಮ

ನಿಟ್ಟೆಯಲ್ಲಿ ಕನ್ನಡ ಹಾಡುಗಳ ಗಾಯನ ಕಾರ್ಯಕ್ರಮ



ನಿಟ್ಟೆ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಾತಾಡು ಮಾತಾಡು ಕನ್ನಡ - ಲಕ್ಷ ಕಂಠಗಳ ಗೀತಗಾಯನ ಅಭಿಯಾನದ ಅಂಗವಾಗಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಅಕ್ಟೋಬರ್‌ 28ರಂದು ಬೆಳಗ್ಗೆ 11 ಗಂಟೆಯಿಂದ 3 ಕನ್ನಡ ಹಾಡುಗಳನ್ನು ಹಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.


ಈ ಸಂದರ್ಭದಲ್ಲಿ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಮೂರು ಹಾಡುಗಳನ್ನ ಅಧ್ಯಾಪಕರು,  ಭೋದಕೆತರ ವರ್ಗ ಹಾಗೂ ವಿದ್ಯಾರ್ಥಿಗಳು ಒಡಗೂಡಿ ಹಾಡಲಾಯಿತು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post