ನಿಟ್ಟೆ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಾತಾಡು ಮಾತಾಡು ಕನ್ನಡ - ಲಕ್ಷ ಕಂಠಗಳ ಗೀತಗಾಯನ ಅಭಿಯಾನದ ಅಂಗವಾಗಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಯಿಂದ 3 ಕನ್ನಡ ಹಾಡುಗಳನ್ನು ಹಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಮೂರು ಹಾಡುಗಳನ್ನ ಅಧ್ಯಾಪಕರು, ಭೋದಕೆತರ ವರ್ಗ ಹಾಗೂ ವಿದ್ಯಾರ್ಥಿಗಳು ಒಡಗೂಡಿ ಹಾಡಲಾಯಿತು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق