ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಡಿಕೇರಿ: ನಾಳೆ ತುಳುವೆರೆ ಜನಪದ ಕೂಟದ ಸಭೆ

ಮಡಿಕೇರಿ: ನಾಳೆ ತುಳುವೆರೆ ಜನಪದ ಕೂಟದ ಸಭೆ


ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಮಡಿಕೇರಿ ತಾಲೂಕು ನೂತನ ಸಮಿತಿ ಪದಾಧಿಕಾರಿಗಳ  ಆಯ್ಕೆ ಸಮಿತಿ ಸಭೆಯು ಅ.17 ರಂದು ಬೆಳಿಗ್ಗೆ 10 ಗಂಟೆಗೆ  ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ  ನಡೆಯಲಿದೆ.


ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ. ಐತಪ್ಪ ರೈ ವಹಿಸಲಿದ್ದಾರೆ ಎಂದು ಮಡಿಕೇರಿ ತಾಲೂಕು ತುಳುವೆರೆ ಜನಪದ ಕೂಟದ ಅಧ್ಯಕ್ಷ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post