ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಮಡಿಕೇರಿ ತಾಲೂಕು ನೂತನ ಸಮಿತಿ ಪದಾಧಿಕಾರಿಗಳ ಆಯ್ಕೆ ಸಮಿತಿ ಸಭೆಯು ಅ.17 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ. ಐತಪ್ಪ ರೈ ವಹಿಸಲಿದ್ದಾರೆ ಎಂದು ಮಡಿಕೇರಿ ತಾಲೂಕು ತುಳುವೆರೆ ಜನಪದ ಕೂಟದ ಅಧ್ಯಕ್ಷ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق