ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೂರನೇ ದಿನವೂ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ

ಮೂರನೇ ದಿನವೂ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ

 


ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿದ್ದು, ಸತತ ಮೂರನೇ ದಿನ ಪೆಟ್ರೋಲ್ ಬೆಲೆ ಏರಿಕೆ ಕಂಡಿದೆ. ದೇಶದಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಶುಕ್ರವಾರ ಕೂಡ ಏರಿಕೆ ಕಂಡಿದೆ ಎಂದು ತಿಳಿದು ಬಂದಿದೆ.


ದೆಹಲಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ತಲಾ 35 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ ಕ್ರಮವಾಗಿ ರೂ. 108.64 ಮತ್ತು ರೂ.97.37 ಕ್ಕೆ ಏರಿಕೆಯಾಗಿದೆ.


ಬೆಂಗಳೂರಿನಲ್ಲಿ ಪೆಟ್ರೋಲ್‌ ರೂ. 112.39 ಮತ್ತು ಡೀಸೆಲ್‌ ಬೆಲೆ ರೂ.103.31 ರಷ್ಟಾಗಿದೆ.

0 تعليقات

إرسال تعليق

Post a Comment (0)

أحدث أقدم