ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಾಯು ಪಡೆ ಸ್ಥಾಪನೆಯಾದ 89ನೇ ವರ್ಷ ಆಚರಣೆಗೆ ಶುಭಾಶಯ ಕೋರಿದ ಪ್ರಧಾನಿ

ವಾಯು ಪಡೆ ಸ್ಥಾಪನೆಯಾದ 89ನೇ ವರ್ಷ ಆಚರಣೆಗೆ ಶುಭಾಶಯ ಕೋರಿದ ಪ್ರಧಾನಿ

 


ನವದೆಹಲಿ: ಭಾರತೀಯ ವಾಯು ಪಡೆ ಸ್ಥಾಪನೆಯಾದ 89ನೇ ವರ್ಷದ ಆಚರಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, 'ವಾಯುಪಡೆಯ ಈ ವಿಶೇಷ ದಿನದಂದು ನಮ್ಮ ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳನ್ನು ಕೋರುತ್ತೇನೆ. ಭಾರತೀಯ ವಾಯುಪಡೆಯು ಧೈರ್ಯ, ಪರಿಶ್ರಮ ಮತ್ತು ವೃತ್ತಿಪರತೆಗೆ ಸಮಾನಾರ್ಥಕವಾಗಿದೆ. ಅವರು ದೇಶವನ್ನು ರಕ್ಷಿಸುವಲ್ಲಿ ಮತ್ತು ಸವಾಲುಗಳ ಸಮಯದಲ್ಲಿ ತಮ್ಮ ಮಾನವೀಯ ಮನೋಭಾವದ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم