ಬೆಂಗಳೂರು: ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಪುನೀತ್ ಆರೋಗ್ಯ ಬಗ್ಗೆ ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್, ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯ ಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದು ಇದೀಗ ಅವರು ನಿಧನರಾದರು.
إرسال تعليق