ಕೆ. ತೇಜಸ್ವಿ ನಾರಾಯಣ್
ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಕೆ. ತೇಜಸ್ವಿ ನಾರಾಯಣ್ ಗ್ರಾಮೀಣ ಐ.ಟಿ. ರಸಪ್ರಶ್ನೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಪ್ರಾದೇಶಿಕ ಹಂತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ತಿಳಿಸಿದ್ದಾರೆ.
ಈತ ಅರಸಿನಮಕ್ಕಿ ಗ್ರಾಮದ ನಿವಾಸಿಗಳಾದ ಉದಯಶಂಕರ್ ಮತ್ತು ಅಂಜಲಿ ದಂಪತಿಯ ಮಗ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق