ಬೆಂಗಳೂರು ; ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ವಿಜಯ್ ಕುಮಾರ್ ಕೊಂಡ ನಿರ್ದೇಶನದ ಬಹುನಿರೀಕ್ಷೆಯ 'ರೈಡರ್' ಸಿನಿಮಾದ 'ಡವ್ವ ಡವ್ವ' ಹಾಡು ಇಂದು ರಿಲೀಸ್ ಆಗಿದೆ.
ಲಹರಿ ಮ್ಯೂಸಿಕ್ ಹಾಗೂ ಟಿ- ಸಿರೀಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಲಹರಿ ಸಂಸ್ಥೆಯ ಯೂಟ್ಯೂಬ್ ಚಾನೆಲ್ನಲ್ಲಿ ಈ ರೈಡರ್ ಸಿನಿಮಾದ ಹಾಡು ರಿಲೀಸ್ ಆಗಿದೆ.
ರೈಡರ್ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ, ಡವ್ವ ಡವ್ವ ಹಾಡಿಗೆ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಅರ್ಮಾನ್ ಮಲಿಕ್ ಈ ಹಾಡನ್ನು ಹಾಡಿದ್ದಾರೆ.
إرسال تعليق