ಬೆಂಗಳೂರು: 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಸೆಪ್ಟಂಬರ್ 27 ಹಾಗೂ 29 ರಂದು ಎರಡು ದಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಿತು.
ಒಟ್ಟು 53 ಸಾವಿರದ 155 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ಸಾವಿರದ 522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
إرسال تعليق