ಉಜಿರೆ: ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳರ 'ಸರಳ ಸಂಸ್ಕೃತ ವ್ಯಾಕರಣ' ಕೃತಿಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ರುಡ್ಸೆಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕ ಜನಾರ್ದನ್, ಬೀಡು ಕಚೇರಿಯ ಮಹಾವೀರ ಅಜ್ರಿ ಹಾಗೂ ಲೇಖಕ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق