ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಕಲಾವಿದ, ವಿಚಾರವಾದಿ ಜಿ.ಕೆ. ಗೋವಿಂದ ರಾವ್ ನಿಧನ

ಹಿರಿಯ ಕಲಾವಿದ, ವಿಚಾರವಾದಿ ಜಿ.ಕೆ. ಗೋವಿಂದ ರಾವ್ ನಿಧನ

 


ಬೆಂಗಳೂರು: ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86 ವರ್ಷ) ಇಂದು (ಶುಕ್ರವಾರ) ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.


ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಭಾಗವಹಿಸಿದ ಹೆಮ್ಮೆ ಅವರಿಗಿದೆ.

0 Comments

Post a Comment

Post a Comment (0)

Previous Post Next Post