ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತಣ್ಣೀರುಬಾವಿ ಕಡಲ ಕನಾರೆಯಲ್ಲಿ ಕನ್ನಡ ಗೀತೆಗಳ ಸಮೂಹ ಗಾಯನ

ತಣ್ಣೀರುಬಾವಿ ಕಡಲ ಕನಾರೆಯಲ್ಲಿ ಕನ್ನಡ ಗೀತೆಗಳ ಸಮೂಹ ಗಾಯನ


 ಕರ್ನಾಟಕ ರಾಜ್ಯೋತ್ಸವ ಆಚರಣೆಯ ಭಾಗವಾಗಿ ಎಲ್ಲಾ ಪ್ರವಾಸಿ ತಾಣಗಳಲ್ಲಿ ಏಕಕಾಲದಲ್ಲಿ ಕನ್ನಡ ಗೀತೆಗಳನ್ನು ಗಾಯನ ಮಾಡಬೇಕೆಂಬ ರಾಜ್ಯ ಸರ್ಕಾರದ ಸೂಚನೆಯಂತೆ ತಣ್ಣೀರುಬಾವಿ ಸಮುದ್ರತೀರದಲ್ಲಿ ಅಕ್ಟೋಬರ್ 28 ರಂದು ಮುಂಜಾನೆ 11 ಗಂಟೆಗೆ ನಡೆದ ಸಮೂಹ ಗಾಯನದಲ್ಲಿ ಪಾಲ್ಗೊಂಡ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ಎಸ್ಎಸ್ ಘಟಕದ 25 ಮಂದಿ ವಿದ್ಯಾರ್ಥಿಗಳು. ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸುರೇಶ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post