ಕರ್ನಾಟಕ ರಾಜ್ಯೋತ್ಸವ ಆಚರಣೆಯ ಭಾಗವಾಗಿ ಎಲ್ಲಾ ಪ್ರವಾಸಿ ತಾಣಗಳಲ್ಲಿ ಏಕಕಾಲದಲ್ಲಿ ಕನ್ನಡ ಗೀತೆಗಳನ್ನು ಗಾಯನ ಮಾಡಬೇಕೆಂಬ ರಾಜ್ಯ ಸರ್ಕಾರದ ಸೂಚನೆಯಂತೆ ತಣ್ಣೀರುಬಾವಿ ಸಮುದ್ರತೀರದಲ್ಲಿ ಅಕ್ಟೋಬರ್ 28 ರಂದು ಮುಂಜಾನೆ 11 ಗಂಟೆಗೆ ನಡೆದ ಸಮೂಹ ಗಾಯನದಲ್ಲಿ ಪಾಲ್ಗೊಂಡ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ಎಸ್ಎಸ್ ಘಟಕದ 25 ಮಂದಿ ವಿದ್ಯಾರ್ಥಿಗಳು. ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸುರೇಶ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق