ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆ ದಾಖಲು

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆ ದಾಖಲು



 ಚೆನ್ನೈ:  ಸೂಪರ್ ಸ್ಟಾರ್ ರಜನೀಕಾಂತ್ ನಿನ್ನೆ ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಆದರೆ ಆತಂಕಪಡಬೇಕಾಗಿಲ್ಲ, ಮಾಮೂಲು ಚೆಕಪ್ ಗಾಗಿ ಅವರು ನಿನ್ನೆ ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.


ಮೊನ್ನೆ ದೆಹಲಿಯಲ್ಲಿ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದ ರಜನಿ ತವರಿಗೆ ಮರಳಿದ್ದರು. 


0 تعليقات

إرسال تعليق

Post a Comment (0)

أحدث أقدم