ಬಾಗಲಕೋಟೆ ; ತಂದೆಗೆ ಚಿಕಿತ್ಸೆ ಕೊಡಿಸಲೆಂದು ಆತ ತಾಯಿಯೊಂದಿಗೆ ಹೋದ ಯುವಕನೋರ್ವ ಮೂರು ತಿಂಗಳು ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ 22 ವರ್ಷದ ಯುವಕ ಸಹನ(ಶಿವು) ಮಲ್ಲಿಕಾರ್ಜುನ ಕೊಳಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
Post a Comment