ಮಂಗಳೂರು ; ನಟಿ ರಕ್ಷಿತಾ ಪ್ರೇಮ್ ಅವರು ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಭೇಟಿ ನೀಡಿ ಹರಕೆ ಸಲ್ಲಿಸಿದರು.
ಮನದಲ್ಲಿದ್ದ ಆಸೆ ಈಡೇರಿದರೆ ಕೊರಗಜ್ಜನ ಕ್ಷೇತ್ರಕ್ಕೆ ಬೆಳ್ಳಿ ದೀಪ ಮತ್ತು ಬೆಳ್ಳಿ ಘಂಟೆ ನೀಡುವ ಹರಕೆ ಹೊತ್ತಿದ್ದರು.
ಇದೇ ರೀತಿ ತಮ್ಮ ಆಸೆ ಈಡೇರಿದೆ ಎಂದು ಅವರು ತಿಳಿಸಿದ್ದಾರೆ.
إرسال تعليق