ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಾಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

ನಾಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

 


ಬೆಂಗಳೂರು ; ನಟ ಪುನೀತ್ ನಿಧನ ಹೊಂದಿದ್ದು, ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ.


ನಾಳೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅವೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.


ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ.


0 تعليقات

إرسال تعليق

Post a Comment (0)

أحدث أقدم