ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪವರ್ ಸ್ಟಾರ್ ಪುನೀತ್ ಹಣೆಗೆ ಮುತ್ತಿಟ್ಟು ಭಾವಪೂರ್ಣ ವಿದಾಯ ಕೋರಿದ ಸಿಎಂ

ಪವರ್ ಸ್ಟಾರ್ ಪುನೀತ್ ಹಣೆಗೆ ಮುತ್ತಿಟ್ಟು ಭಾವಪೂರ್ಣ ವಿದಾಯ ಕೋರಿದ ಸಿಎಂ



 ಬೆಂಗಳೂರು: ಮುಂಜಾನೆ ಕಂಠೀರವ ಕ್ರೀಡಾಂಗಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಣೆಗೆ ಮುತ್ತಿಟ್ಟು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ವಿದಾಯ ಕೋರಿದರು.

ಕಂಠೀರವ ಸ್ಟೇಡಿಯಂಗೆ ಆಗಮಿಸಿದ ಸಿಎಂ, ಪುನೀತ್ ಹಣೆಗೆ ಮುತ್ತಿಟ್ಟು ಕೆನ್ನೆ ಸವರಿದರು. ಈ ಸಂದರ್ಭದಲ್ಲಿ ಅವರು ಕೆಲಹೊತ್ತು ಭಾವುಕರಾದರು.

ನಂತರ ಪಾರ್ಥಿವ ಶರೀರವನ್ನು ಚಿರಶಾಂತಿ ವಾಹನಕ್ಕೆ ಸ್ಥಳಾಂತರಿಸಲಾಯಿತು. ಚಿರಶಾಂತಿ ವಾಹನದಲ್ಲಿ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಶಾಸಕ ರಾಜೂಗೌಡ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم