ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ

ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ

 


ನವದೆಹಲಿ : ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್​​ ಮೇಲೆ 30 ಪೈಸೆ ಹಾಗೂ ಡೀಸೆಲ್​ ದರ 35 ಪೈಸೆಯಷ್ಟು ಏರಿಕೆ ಕಂಡಿದೆ.


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಒಂದು ಲೀಟರ್ ಪೆಟ್ರೋಲ್‌ಗೆ 31 ಪೈಸೆ ಏರಿದರೆ, ಲೀಟರ್‌ ಡೀಸೆಲ್‌ ದರದಲ್ಲಿ 37 ಪೈಸೆ ಏರಿಕೆ ಕಂಡಿದೆ.

0 Comments

Post a Comment

Post a Comment (0)

Previous Post Next Post