ನವದೆಹಲಿ : ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ದರ 35 ಪೈಸೆಯಷ್ಟು ಏರಿಕೆ ಕಂಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಒಂದು ಲೀಟರ್ ಪೆಟ್ರೋಲ್‌ಗೆ 31 ಪೈಸೆ ಏರಿದರೆ, ಲೀಟರ್ ಡೀಸೆಲ್ ದರದಲ್ಲಿ 37 ಪೈಸೆ ಏರಿಕೆ ಕಂಡಿದೆ.
إرسال تعليق