ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.
ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق