ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ ರಜನಿಕಾಂತ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್

ನಟ ರಜನಿಕಾಂತ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್

 



ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರು ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳಿಗೆ ಸಮಾಧಾನ ತಂದಿದೆ.


ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ ನಿವಾಸವನ್ನು ತಲುಪಿದ ನಂತರ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

0 Comments

Post a Comment

Post a Comment (0)

Previous Post Next Post