ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಶಕ್ತಿ ಕೇಂದ್ರ ಪ್ರಮುಖರ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಕಾರ್ಯಾಗಾರ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಶಕ್ತಿ ಕೇಂದ್ರ ಪ್ರಮುಖರ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಕಾರ್ಯಾಗಾರ



ಗುರುಪುರ: ಮಂಗಳೂರು ನಗರ ಉತ್ತರ ಮಂಡಲದ ಶಕ್ತಿ ಕೇಂದ್ರ ಪ್ರಮುಖರ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಕಾರ್ಯಾಗಾರ ಭಾನುವಾರ ಗುರುಪುರದಲ್ಲಿ ನಡೆಯಿತು.


ಶಾಸಕರಾದ ಡಾ. ಭರತ್ ಶೆಟ್ಟಿ ವೈಯವರು ಕಾರ್ಯಾಗಾರವನ್ನು ಉದ್ಘಾಟಿಸಿ ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸುವ ಬಗ್ಗೆ ಮಾತನಾಡಿದರು.


ಕಾರ್ಯಕ್ರಮದಲ್ಲಿ ವಿಭಾಗ ಸಂಘಟನಾ‌ ಕಾರ್ಯದರ್ಶಿ ಪ್ರಸಾದ್ ಬೆಳ್ತಂಗಡಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಅಜಿತ್ ಕುಮಾರ್ ಉಳ್ಳಾಲ್, ಉತ್ತರ ಮಂಡಲ‌ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಹಾಗೂ‌ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸೋಹನ್ ಅತಿಕಾರಿ, ಮಂಡಲ ಸಾಮಾಜಿಕ ಜಾಲತಾಣ ಸಂಚಾಲಕರಾದ ಶ್ರವಣ್ ಶೆಟ್ಟಿ, ಹಾಗೂ ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post