ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ: ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪ್ರಮುಖರ ಕಾರ್ಯಾಗಾರ ನ.7ಕ್ಕೆ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ: ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪ್ರಮುಖರ ಕಾರ್ಯಾಗಾರ ನ.7ಕ್ಕೆ




ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಶಕ್ತಿಕೇಂದ್ರ ಪ್ರಮುಖರ ಕಾರ್ಯಾಗಾರವು ಭಾನುವಾರ ಸಂಜೆ 4 ಗಂಟೆಗೆ ಗುರುಪುರ ಕೈಕಂಬದ ನವಮಿ ಸೂಪರ್ ಮಾರ್ಕೆಟ್‌ನ ಮಾತೃಭೂಮಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

0 Comments

Post a Comment

Post a Comment (0)

Previous Post Next Post