ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಶಕ್ತಿಕೇಂದ್ರ ಪ್ರಮುಖರ ಕಾರ್ಯಾಗಾರವು ಭಾನುವಾರ ಸಂಜೆ 4 ಗಂಟೆಗೆ ಗುರುಪುರ ಕೈಕಂಬದ ನವಮಿ ಸೂಪರ್ ಮಾರ್ಕೆಟ್‌ನ ಮಾತೃಭೂಮಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ: ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪ್ರಮುಖರ ಕಾರ್ಯಾಗಾರ ನ.7ಕ್ಕೆ
byUpayuktha
-
0
إرسال تعليق