Homeನಿಧನ ಪುತ್ತೂರು; ದೈವಗಳ ಮಧ್ಯಸ್ಥ ಭರತ್ ಭಂಡಾರಿ ನಿಧನ byharshitha -November 29, 2021 0 ಪುತ್ತೂರು ; ತಾಲೂಕಿನ ಬನ್ನೂರು ನಿವಾಸಿಯಾದ ದೈವಗಳ ಮಧ್ಯಸ್ಥ ಭರತ್ ಭಂಡಾರಿ 31 ವರ್ಷ ಪ್ರಾಯದವರಾಗಿದ್ದು, ಅನಾರೋಗ್ಯ ಸಮಸ್ಯೆ ಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
Post a Comment