ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬ್ಯಾರಿಕೇಡ್ ಗೆ ಕಾರು ಡಿಕ್ಕಿ ; ಚಾಲಕನಿಗೆ ಗಂಭೀರ ಗಾಯ

ಬ್ಯಾರಿಕೇಡ್ ಗೆ ಕಾರು ಡಿಕ್ಕಿ ; ಚಾಲಕನಿಗೆ ಗಂಭೀರ ಗಾಯ

 


ಬೆಂಗಳೂರು; ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ.

ಯಶವಂತಪುರ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم