ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬದಿಯಡ್ಕ: ಮಹಿಳೋದಯದಲ್ಲಿ ದೀಪಾವಳಿ ಕಾರ್ಯಕ್ರಮ ಸಂಪನ್ನ

ಬದಿಯಡ್ಕ: ಮಹಿಳೋದಯದಲ್ಲಿ ದೀಪಾವಳಿ ಕಾರ್ಯಕ್ರಮ ಸಂಪನ್ನ



ಬದಿಯಡ್ಕ: ಪರಮಪೂಜ್ಯ ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬದಿಯಡ್ಕ ಮಹಿಳೋದಯದಲ್ಲಿ ದೀಪಾವಳಿ ಪ್ರಯುಕ್ತ ಗಣಪತಿ ಹವನ, ಲಕ್ಷ್ಮೀಪೂಜೆ ಕಾರ್ಯಕ್ರಮವು ವೇದಮೂರ್ತಿ ಸುರೇಶ ಭಟ್ಟ.ಪಳ್ಳತ್ತಡ್ಕ ಇವರ ನೇತೃತ್ವದಲ್ಲಿ ಪ್ರಾತಃಕಾಲ ಜರಗಿತು.


ಮಹಾಮಂಡಲ ಮಾತೃತ್ವಮ್ ಸಂಚಾಲಕಿ ಈಶ್ವರಿ ಬೇರ್ಕಡವು, ಕಾಮದುಘಾ ಸಂಚಾಲಕ ಡಾ. ವೈ. ವಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಮಹಿಳೋದಯದ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಗ್ರಾಹಕರು ಭಾಗವಹಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم