Homeನಿಧನ ತಿರುಪತಿ ದೇವಾಲಯದ ಪ್ರಧಾನ ಅರ್ಚಕರಾದ ಡಾಲರ್ ಶೇಷಾದ್ರ ನಿಧನ byharshitha -November 30, 2021 0 ತಿರುಪತಿ: ತಿರುಮಲ ತಿರುಪತಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಡಾಲರ್ ಶೇಷಾದ್ರಿ ಯವರು ನಿಧನ ಹೊಂದಿದ್ದಾರೆ. ಡಾಲರ್ ಶೇಷಾದ್ರಿ ಅವರಿಗೆ ಹೃದಯಾಘಾತವಾಗಿತ್ತು ಆದ್ದರಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳುತ್ತಿದ್ದ ವೇಳೆಯಲ್ಲಿ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
Post a Comment