ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೃದಯಾಘಾತದಿಂದ ಡಿವೈಎಸ್ ಪಿ ರಮೇಶ ಸಾವು

ಹೃದಯಾಘಾತದಿಂದ ಡಿವೈಎಸ್ ಪಿ ರಮೇಶ ಸಾವು

 


ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್​ಪಿ ಮೃತಪಟ್ಟ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.


 ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಧೀಡಿರ್ ಕುಸಿದು ಬಿದ್ದ ಪರಿಣಾಮ ಡಿವೈಎಸ್​ಪಿ ರಮೇಶ (52) ವರ್ಷ ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. 


ಆದರೆ ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


 ಡಿಸಿಆರ್​ಬಿ ಮತ್ತು ಡಿವೈಎಸ್​ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್ ಅವರು , 1998 ಬ್ಯಾಚ್​ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು.

0 Comments

Post a Comment

Post a Comment (0)

Previous Post Next Post