ಉಡುಪಿ: ಜಿಲ್ಲೆಯಲ್ಲಿ ನವೆಂಬರ್ 13 ಮತ್ತು 14 ರಂದು ಪ್ರಸಕ್ತ ಸಾಲಿನ ಎಂ.ಬಿ.ಎ, ಎಂ.ಸಿ.ಎ, ಎಂ.ಇ. ಎಂ.ಟೆಕ್.ಎಂ. ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಪಿ.ಜಿ.ಸಿ.ಇ.ಟಿ ಮತ್ತು ಎರಡನೇ ವರ್ಷದ ಅಥವಾ ಮೂರನೇ ಸೆಮಿಸ್ಟರ್‌ನ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಡಿ.ಸಿ.ಇ.ಟಿ ಪರೀಕ್ಷೆಗಳು ನಗರದ ಕುಂಜಿಬೆಟ್ಟು ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಸರ್ವೀಸ್ ಬಸ್ ಸ್ಟ್ಯಾಂಡ್ ಸಮೀಪದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق