ಕೋಲಾರ ; ಕೃಷ್ಣಾ ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಜಿಲ್ಲೆಯ ಕೊಲ್ಹಾರ ಹೊರವಲಯದಲ್ಲಿರುವ ಕೃಷ್ಣಾ ಬ್ರಿಡ್ಜ್ ನಲ್ಲಿ ನಡೆದಿದೆ.
ಬಾಳಪ್ಪ ಶಿವಪ್ಪ ದಳವಾಯಿ ಎಂಬವರು ಆತ್ಮಹತ್ಯೆಗೆ ಶರಣಾದ ಶಿಕ್ಷಕ.
ಕೌಟುಂಬಿಕ ಕಲಹದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೋಲ್ಹಾರ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಮೃತದೇಹಕ್ಕೆ ಹುಡುಕಾಟ ನಡೆಸಿದ್ದಾರೆ.
إرسال تعليق